
ಪ್ರಾಥಮಿಕ (5, 6, 7) ತರಗತಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಿವಿಧ ಉಚಿತ ತರಗತಿಗಳು ಒದಗಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.

ಪ್ರೌಢಶಾಲಾ (8, 9, 10) ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಿವಿಧ ಉಚಿತ ತರಗತಿಗಳು ಮತ್ತು ಅತ್ಯುತ್ತಮ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಉಚಿತ ತರಗತಿಗಳು ಮತ್ತು ಅಭ್ಯಾಸದಲ್ಲಿ ಮೇಲುಗೈ ಸಾಧಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

-w3ur6i.jpg)


-poqb3k.jpg)






